Advertisement

ಬೈಂದೂರು : ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ : ಸವಾರನಿಗೆ ಗಂಭೀರ ಗಾಯ

09:58 AM Aug 14, 2022 | Team Udayavani |

ಬೈಂದೂರು : ನಿಯಂತ್ರಣ ತಪ್ಪಿದ ಬೈಕ್ ವೊಂದು ಹೆದ್ದಾರಿ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯಲ್ಲಿ ನಡೆದಿದೆ.

Advertisement

ಬೈಕ್ ಸವಾರ ಕುಮಟಾ ಮೂಲದವನೆಂದು ತಿಳಿದುಬಂದಿದ್ದು ಗಂಭೀರ ಗಾಯಗೊಂಡ ಆತನನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಟಿಪ್ಪು ಭಿತ್ತಿಚಿತ್ರಕ್ಕೆ ಹಾನಿ ಘಟನೆಯಿಂದ ಮನಸ್ಸಿಗೆ ನೋವಾಗಿದೆ: ಡಿಕೆ ಶಿವಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next