Advertisement
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿದರು.ವಂಡ್ಸೆ ಬ್ಲಾಕ್ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷ ಚಂದ್ರ ನಾಯ್ಕ, ಕಿಸಾನ್ ಘಟಕ ಅಧ್ಯಕ್ಷ ನಾಗಪ್ಪ ಕೊಠಾರಿ, ಬೈಂದೂರು ಯುವಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ವಂಡ್ಸೆ ಮಹಿಳಾ ಬ್ಲಾಕ್ ಅಧ್ಯಕ್ಷೆ ಲಲಿತಾ ಶೀÅನಿವಾಸ ಗಾಣಿಗ, ವಂಡ್ಸೆ ಬ್ಲಾಕ್ ಕಾರ್ಮಿಕ ಘಟಕ ಅಧ್ಯಕ್ಷ ಮುತ್ತಯ್ಯ ಪೂಜಾರಿ, ಬೈಂದೂರು ಬ್ಲಾಕ್ ಕಾರ್ಮಿಕ ಘಟಕ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಜಗದೀಶ ಪದಾಧಿಕಾರಿಗಳಾಗಿ ಸ್ವೀಕರಿಸಿದರು.