Advertisement

ಬೈಂದೂರು ಬ್ಯಾಂಕ್ ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟಿವ್! ಮೂರು ಬ್ಯಾಂಕುಗಳು ಸೀಲ್ ಡೌನ್

06:25 PM Jul 28, 2020 | sudhir |

ಬೈಂದೂರು : ಬ್ಯಾಂಕ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೈಂದೂರಿನ ಮೂರು ರಾಷ್ಟ್ರೀಕೃತ ಬ್ಯಾಂಕುಗಳನ್ನು ಸೀಲ್ ಡೌನ್ ಮಾಡಲಾಗಿದೆ.

Advertisement

ಸಿಬಂದಿಗಳಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಬೈಂದೂರಿನ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಹಾಗೂ ವಿಜಯಾಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿನ ಸಿಬಂದಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಕೆನರಾ ಬ್ಯಾಂಕ್ ಈಗಾಗಲೆ ಶೀಲ್ ಡೌನ್ ಆಗಿದ್ದು ಇಂದು ಮತ್ತೊಬ್ಬ ಸಿಬಂದಿಗೆ ಕೋವಿಡ್ ಪಾಸಿಟಿವ್ ಧ್ರಡಪಟ್ಟಿದೆ.

ಸದ್ಯ ಬ್ಯಾಂಕ್ ವ್ಯವಹಾರಗಳನ್ನು ಮೂರುದಿನ ಸ್ಥಗಿತಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next