Advertisement

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

10:56 AM Dec 07, 2021 | Team Udayavani |
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೃತಪಟ್ಟಿದ್ದ ಎರಡು ಗೋವುಗಳನ್ನು ಐಆರ್‌ಬಿ ಕಂಪೆನಿಯ ಟೋಯಿಂಗ್‌ ವಾಹನಕ್ಕೆ ಹಗ್ಗಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next