Advertisement
ಲೋಕೇಶ್ ಖಾರ್ವಿ ಹಾಗೂ ಅವರಿಗೆ ಸಹಕರಿಸಿದ ಪಂಚಾಯತ್ ಸದಸ್ಯರಾದ ಸುಧಾಕರ್ ಆಚಾರ್ಯ,ಸುಶೀಲಾ ಖಾರ್ವಿ ಮತ್ತು ಜ್ಯೋತಿ ಶೆಟ್ಟಿ ಇವರನ್ನು ಬೈಂದೂರು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ರವರ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಯಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್ ಕಲ್ಮಾಡಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
Byndoor; ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಚಾಟನೆ
10:15 PM Aug 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.