Advertisement

ಕೆ.ಆರ್.ಪುರ : ನಗರಾಭಿವೃದ್ಧಿ ಸಚಿವ ಹಾಗೂ ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಶಾಸಕ‌ ಬೈರತಿ ಬಸವರಾಜ್ ಅವರ ತಂದೆ ಆಂಜಿನಪ್ಪ (85) ನಿಧನರಾಗಿದ್ದಾರೆ.

Advertisement

ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ‌ದಾಖಲಾಗಿದ್ದರು, ಆಂಜಿನಪ್ಪ ಅವರು ಭಾನುವಾರ ಮುಂಜಾನೆ ನಿಧನರಾದರು.

ಮೃತರಿಗೆ ಐವರು ಪುತ್ರರು ಮೂವರು ಪುತ್ರಿಯರಿದ್ದಾರೆ, ಈ ಪೈಕಿ ಬೈರತಿ ಬಸವರಾಜ್ ಅವರು ಹಿರಿಯ ಮಗ.

ಮೃತರ ಅಂತ್ಯಕ್ರಿಯೆಯನ್ನು ಸಚಿವರ ಸ್ವಗ್ರಾಮ ಬೈರತಿ ಗ್ರಾಮದಲ್ಲಿ ಇಂದು ಸಂಜೆ 6 ಗಂಟೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಲಿದೆ.

ಇದನ್ನೂ ಓದಿ : ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಹೆಸರು ಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next