Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ದಲ್ಲಿ ಎಲ್ಲರೂ ಭಾಗವಹಿಸಬೇಕಾಗುತ್ತೆ. ಅಂತಹ ಆಲೋಚನೆ-ವಿಚಾರ ಇರೋರು ಬಿಜೆಪಿ ಸೇರಬಹುದು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸನ್ಯಾಸಿ ಆಗಿದ್ದವರು. ಸನ್ಯಾಸಿಗಳಾಗಿದ್ದವರು ಶಾಸಕ-ಮಂತ್ರಿಯಾಗಿದ್ದಾರೆ.
Advertisement
ಸನ್ಯಾಸಿಗಳೂ ಬಿಜೆಪಿ ಸೇರಬಹುದು: ಸಚಿವ ಡಾ|ಅಶ್ವತ್ಥನಾರಾಯಣ
10:33 PM Feb 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.