Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ. ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಆಗಮಿಸಿದ ನಂತರ, ಪಕ್ಷದಲ್ಲಿ ನಾವೆಲ್ಲ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. Advertisement
ಸಿಎಂ ದೆಹಲಿ ಪ್ರವಾಸ ಬಳಿಕ ಸಂಪುಟ ಸ್ಪಷ್ಟತೆ: ಪ್ರಹ್ಲಾದ ಜೋಶಿ
10:18 PM Oct 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.