Advertisement

15ರ ಬಳಿಕ ಸಂಪುಟ ವಿಸ್ತರಣೆ: ಬಿಎಸ್‌ವೈ

11:36 PM Aug 11, 2019 | Lakshmi GovindaRaj |

ಬೆಳಗಾವಿ: “ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್‌ 15ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣವೆಂದು ವರಿಷ್ಠರು ತಿಳಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆ.15ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು 16ರಂದು ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next