Advertisement
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಎರಡೂ ಪಕ್ಷಗಳ ಒಮ್ಮತವಿದ್ದರೂ ಕೆಲವು ತೀರ್ಮಾನಗಳಾಗಬೇಕಿದೆ. ಅದು ಸಲೀಸಾಗಿ ಆಗುವ ತೀರ್ಮಾನವಲ್ಲ. ನಮ್ಮ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಉಸ್ತುವಾರಿಗಳು ಸಮಾಲೋಚನೆ ಮಾಡುತ್ತಿದ್ದಾರೆ.ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಪ್ರಯತ್ನ ನಡೆದಿದೆ ಎಂದರು Advertisement
ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ
06:05 AM Nov 30, 2018 | |
Advertisement
Udayavani is now on Telegram. Click here to join our channel and stay updated with the latest news.