ಮಾಸಕ್ಕೂ, ಸಚಿವ ಸಂಪುಟ ವಿಸ್ತರಣೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಸಂಪುಟ ವಿಸ್ತರಣೆ ಸಂಬಂಧ ನಾನಿನ್ನೂ ಹೈಕಮಾಂಡ್ ಜತೆ ಚರ್ಚಿಸಿಲ್ಲ. ಹೈಕಮಾಂಡ್ ಜತೆಗೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಸಂಬಂಧ ಸದ್ಯದಲ್ಲೇ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ಜತೆ ಚರ್ಚಿಸುತ್ತೇನೆ’ ಎಂದರು.
Advertisement