Advertisement
ಈ ಪ್ರಸ್ತಾವವು ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಾಂವಿಧಾನಿಕ ಎಂದು ಸಂಪುಟ ಅಭಿಪ್ರಾಯಪಟ್ಟಿದೆ. ಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಪರವಾಗಿ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವರಾದ ಎಂ.ಬಿ.ರಾಜೇಶ್ ನಿರ್ಣಯವನ್ನು ಮಂಡಿಸಿದರು. ಈ ಪ್ರಸ್ತಾವವು ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಹಾಗೂ ಪ್ರಜಾಪ್ರಭುತ್ವದ ವಿವಿಧ ಸ್ವರೂಪ ಗಳನ್ನು ಹಾಳು ಮಾಡುತ್ತದೆ ಎಂದು ಅವರು ಹೇಳಿದರು. Advertisement
Kerala; ಏಕ ಚುನಾವಣೆ ವಿರುದ್ಧ ಸಂಪುಟ ನಿರ್ಣಯ ಮಂಡನೆ
01:52 AM Oct 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.