ಪರೀಕ್ಷಕರು ಪ್ರಶ್ನೆ ಪತ್ರಿಕೆಯೊಂದಿಗೆ ಹಾಜರಿದ್ದರೂ ಯಾವುದೇ ವೈದ್ಯಕೀಯ ವಿದ್ಯಾರ್ಥಿಗಳು ಸೋಮವಾರ ಪರೀಕ್ಷೆ ಬರೆಯಲು ಬಂದಿರಲಿಲ್ಲ.
Advertisement
ಅರ್ಧ ಗಂಟೆ ಕಾದ ನಂತರ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ಪರೀಕ್ಷೆಯನ್ನು ಮುಂದೂಡಬೇಕು ಅಥವಾ ಆನ್ಲೈನ್ನಲ್ಲಿ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಪ್ರಸ್ತುತ, ಕೋಲ್ಕತಾ ವೈದ್ಯಕೀಯ ಕಾಲೇಜಿನ 14 ವಿದ್ಯಾರ್ಥಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ.