ಕಾಸರಗೋಡು: ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 853 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಕಾಸರಗೋಡು ನಿವಾಸಿ ನಿಜಾಮುದ್ದೀನ್(32)ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
Advertisement
ಆತ ಬ್ಯಾಗ್‌ನಲ್ಲಿ ಫರ್ಫ್ಯೂಮ್ ಬಾಟಲಿಯೊಳಗೆ ಚಿನ್ನದ ಪುಡಿ ಬಚ್ಚಿಟ್ಟು ಸಾಗಿಸುತ್ತಿದ್ದ.