Advertisement

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

01:23 AM Sep 06, 2024 | Team Udayavani |

ಒಟ್ಟಾವಾ: ಖಲಿಸ್ಥಾನಿ ಪ್ರತ್ಯೇಕತಾವಾದಿಗಳ ಬೆನ್ನಿಗೆ ನಿಂತಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡೋಗೆ ದಿಢೀರ್‌ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅವರ ಲಿಬರಲ್‌ ಸರಕಾರಕ್ಕೆ ಬೆಂಬಲ ನೀಡಿದ್ದ ನ್ಯೂ ಡೆಮಾಕ್ರಟಿಕ್‌ ಪಕ್ಷ (ಎನ್‌ಡಿಪಿ) ತನ್ನ ಬೆಂಬಲ ಹಿಂಪಡೆದಿದ್ದು, ಇದೀಗ ಟ್ರಾಡೋ ತಮ್ಮ ಸರಕಾರ ಉಳಿಸಿಕೊಳ್ಳಲು ವಿಶ್ವಾಸಮತ ಸಾಬೀತುಪಡಿಸಬೇಕಾದ ಸಂದರ್ಭ ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next