Advertisement
ಪೊಲೀಸ್ ಅಧಿಕಾರಿ ಹರೀಂದರ್ ಸೋಹಿ ಖಲಿಸ್ಥಾನಿ ಪರವಾದ ಬ್ಯಾನರ್ಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾ ಗಿ ದ್ದರು. ಈ ಗುಂಪು ದೇಗುಲವನ್ನು ಧ್ವಂಸಗೊಳಿಸಿದ ಬಳಿಕ ಅವರನ್ನು ಅಮಾನತು ಮಾಡಲಾಗಿತ್ತು. ಆದರೆ ತನಿಖೆ ಬಳಿಕ ಸ್ಪಷ್ಟನೆ ನೀಡಿರುವ ಕೆನಡಾ ಪೊಲೀಸರು, ಅವರು ಕಾನೂನುಬದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. Advertisement
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
12:22 AM Nov 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.