Advertisement

ಎಸಿಬಿ ರದ್ದು; ಚರ್ಚೆಯ ನಂತರ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

09:38 PM Aug 11, 2022 | Team Udayavani |

ಮಂಡ್ಯ: ಉಚ್ಛ ನ್ಯಾಯಾಲಯ ಎಸಿಬಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಪಡಿಸಿ ನೀಡಿರುವ ಮಾಹಿತಿ ಸಿಕ್ಕಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Advertisement

ಅವರು ಇಂದು ಮಂಡ್ಯ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಬೆಂಗಳೂರಿಗೆ ಹಿಂತಿರುಗಿದ ನಂತರ ಎಜಿ ಅವರೊಂದಿಗೆ ಚರ್ಚೆ ಮಾಡಿ ಮುಂದೇನು ಮಾಡಬೇಕೆಂದು ತೀರ್ಮಾನ ಮಾಡಲಾಗುವುದು ಎಂದರು. ತೀರ್ಪಿನ ವಿವರಗಳನ್ನು ತಿಳಿದುಕೊಳ್ಳದೇ ಪ್ರತಿಕ್ರಿಯೆ ನೀಡಬಯಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next