Advertisement
ಈಗ ಬೇರೆ ಬೇರೆ ರೀತಿಗಳ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದ್ದು, ಮೊದಲ ಹಂತದಲ್ಲಿ ಗೊತ್ತಾದರೆ ಅದಕ್ಕೆ ಚಿಕಿತ್ಸೆ ಇದೆ ಎನ್ನಲಾಗುತ್ತಿದೆ. ಆದರೆ ಈ ಕಾಯಿಲೆ ಬಂದಿರುವುದು ಹೆಚ್ಚಿನವರಿಗೆ ಗೊತ್ತೇ ಆಗುವುದಿಲ್ಲ. ಹೀಗಾಗಿ ಕ್ಯಾನ್ಸರ್ ಸಂಶೋಧನ ಕೇಂದ್ರ ತೆರೆಯಬೇಕಿದೆ ಎಂದು ಟ್ವೀಟ್ ಮಾಡಿದ್ದೇನೆ. ಇದರ ಜತೆಗೆ ಇತರ ಕಾಯಿಲೆಗಳ ಕುರಿತು ಸಂಶೋಧನೆಗಳು ನಡೆಯಬೇಕಿದೆ ಎಂದು ಹರೀಶ್ ಪೂಂಜ ‘ಉದಯವಾಣಿ’ಗೆ ತಿಳಿಸಿದ್ದಾರೆ. Advertisement
ಕ್ಯಾನ್ಸರ್ ಸಂಶೋಧನ ಕೇಂದ್ರ , ಪ್ರಧಾನಿಗೆ ಶಾಸಕ ಹರೀಶ್ ಪೂಂಜ ಟ್ವೀಟ್
11:59 AM Nov 15, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.