ಚಿಕ್ಕಮಗಳೂರು: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಪ್ರತಿ ಕ್ಷೇತ್ರದ ಅಭ್ಯರ್ಥಿಗಳನ್ನು ಮೂರು ತಿಂಗಳ ಮುಂಚಿತವಾಗಿ ಘೋಷಣೆ ಮಾಡಲಾಗುವುದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದರು.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸಂಘ ಪರಿವಾರದ ಹಿನ್ನೆಲೆಯವರಲ್ಲ.
ಸಮಾಜವಾದದ ಹಿನ್ನೆಲೆಯುಳ್ಳ ವ್ಯಕ್ತಿ ಹಾಗೂ ಅವರ ಕುಟುಂಬದ ಹಿನ್ನೆಲೆಯಲ್ಲಿ ಜನರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರ ನೇತೃತ್ವದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.