ಕೋಲ್ಕತಾ: ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲವಾಗಿ ಗುರುವಾರ ಸಂಜೆ ಕೋಲ್ಕತಾದ ಗಾಂಧಿ ಪ್ರತಿಮೆಗೆ ತೆರಳಿದ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದರು. ಬ್ಯಾನರ್ಜಿ ಕೋಲ್ಕತಾದಲ್ಲಿ ಬೈಕ್ ನಲ್ಲಿ ಹಿಂಬದಿ ಸವಾರೆಯಾಗಿ ಬಂದರು.
ಕುಸ್ತಿಪಟುಗಳ ಹೋರಾಟವನ್ನು “ಜೀವನ, ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಬ್ಯಾನರ್ಜಿ ಬಣ್ಣಿಸಿದರು. ಧರಣಿ ನಿರತ ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು,ಕುಸ್ತಿಪಟುಗಳು ತಮ್ಮ ಚಳವಳಿಯನ್ನು ಮುಂದುವರಿಸುವಂತೆ ಮನವಿ ಮಾಡುತ್ತೇನೆ ಎಂದರು.
ಇದನ್ನೂ ಓದಿ: Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್