Advertisement

ಕ್ಯಾಂಟರ್ –ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

02:32 PM Feb 04, 2020 | keerthan |

ಶಿವಮೊಗ್ಗ: ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಚೆನ್ನಹಳ್ಳಿ ಕ್ರಾಸ್ ಬಳಿ ನಡೆದಿದೆ.

Advertisement

ಬೈಕ್ ಸವಾರ ಮೋಹನ್ ಕುಮಾರ್ (46) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮೋಹನ್ ಕುಮಾರ್ ಆಯನೂರು ಸಮೀಪದ ಚಾಮುಂಡಿಪುರ ನಿವಾಸಿಯಾಗಿದ್ದಾರೆ.

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಸಮೀಪದ ಚೆನ್ನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next