ನೆಲಮಂಗಲ: ಕ್ಯಾಂಟರ್ ಲಾರಿಯ ಟೈರ್ ಸ್ಪೋಟಗೊಂಡು ಲಾರಿ ಪಲ್ಟಿಯಾದ ಘಟನೆ ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ಬುಧವಾರ ಮೇ.25 ರಂದು ನಡೆದಿದೆ.
Advertisement
ಜನರಿಗೆ ನೀಡುವ ಪಡಿತರ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸುಮಾರು 2 ಕಿಲೋ ಮೀಟರ್ ರಸ್ತೆ ಟ್ರಾಫಿಕ್ ಜಾಂ ಆಗಿ ಸಾವಜನಿಕ ಸಂಚಾರಕ್ಕೆ ಅಡಚಣೆಯಾಗಿತ್ತು.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.