Advertisement

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾದ ಕ್ಯಾಂಟರ್

03:11 PM Jul 17, 2022 | Team Udayavani |

ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಯೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ.

Advertisement

ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಚಾರ್ಮಾಡಿ ಘಾಟ್ ನ ಸೋಮನಕಾಡು ಚಾಲಕನ ನಿಯಂತ್ರಣ ತಪ್ಪಿ  ರಸ್ತೆಯ ಎಡ ಬದಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಒಂದು ವೇಳೆ ಬಲ ಬದಿಗೆ ಬಿದ್ದಿದ್ರೆ ಪ್ರಪಾತಕ್ಕೆ ಉರುಳುತ್ತಿತ್ತು.  ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next