ಫೋಟೋ ಹಾಕಿದ್ದಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹ್ಮದ್ ರಫಿ ಸಿಕ್ಕಲಗಾರ್ (20) ಬಂಧಿತ.
Advertisement
ಶನಿವಾರ ರಾತ್ರಿ ತನ್ನ ಫೇಸ್‌ಬುಕ್ ಅಕೌಂಟ್‌ನ ಪ್ರೊಫೈಲ್‌ಗೆ ತನ್ನ ಭಾವಚಿತ್ರ ಹಾಗೂ ಹ್ಯಾಪಿ ಇಂಡಿಪೆಂಡೆನ್ಸ್ ಡೇ ಪಾಕಿಸ್ತಾನ್ ಆ.14’ಎಂಬ ಪೋಸ್ಟ್ ಅಪ್‌ಲೋಡ್ ಮಾಡಿ ಹರಿಬಿಟ್ಟಿದ್ದಾನೆ. ಜನತೆಯ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಮತ್ತು ಪ್ರಚೋದನಾತ್ಮಕ ಕೃತ್ಯವೆಸಗಿ ಸಾಮಾಜಿಕ ಶಾಂತಿ, ಕೋಮು ಸೌಹಾರ್ದತೆ ಕದಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.