Advertisement

ಚಿಕ್ಕಬಳ್ಳಾಪುರ: ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ​ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ( ಜುಲೈ 1) ಅಪಘಾತಕ್ಕೀಡಾಗಿದೆ.

Advertisement

ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next