ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತೆ ಪರಿಶೀಲಿಸಲು ಶುಕ್ರವಾರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರುದತ್ತಪೀಠಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
Advertisement
ಅದೃಷ್ಟವಶಾತ್ ಜಿಲ್ಲಾಧಿಕಾರಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮುಳ್ಳಯ್ಯನಗಿರಿ ಮಾರ್ಗದ ಚನ್ನಗೊಂಡನಹಳ್ಳಿ ತಿರುವಿನಲ್ಲಿ ದತ್ತಪೀಠದಿಂದ ಬರುತ್ತಿದ್ದ ಹಾಸನ ಮೂಲದ ಪೊರ್ಡ್ ಐಕಾನ್ ಕಾರು ಹಾಗೂ ಜಿಲ್ಲಾಧಿಕಾರಿ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಜಿಲ್ಲಾಧಿಕಾರಿಗಳ ಕಾರಿನ ಬಂಪರ್ ಮತ್ತು ಇಂಡಿಕೇಟರ್‌ಗೆ ಹಾನಿಯಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ¨.