Advertisement

ಮಾಣಿಯಲ್ಲಿ ಕಾರು-ಪಿಕಪ್ ಢಿಕ್ಕಿ: ಚಾಲಕನಿಗೆ ಗಾಯ

02:26 PM Mar 08, 2021 | Team Udayavani |

ವಿಟ್ಲ: ಕಾರು ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರದಲ್ಲಿ ನಡೆದಿದೆ.

Advertisement

ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿಗೆ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next