Advertisement

ಜವರಾಯನ ಅಟ್ಟಹಾಸ: ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತದಲ್ಲಿ 11 ಜನರು ದುರ್ಮರಣ, ನಾಲ್ವರು ಗಂಭೀರ

10:58 AM Mar 08, 2020 | Mithun PG |

ಬಿಹಾರ: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಜನರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮುಜಾಫರ್ ಪರ್ ಜಿಲ್ಲೆಯ  ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ನಡೆದಿದೆ ಮಾಧ್ಯಮದ ವರದಿ ತಿಳಿಸಿದೆ.

Advertisement

ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು ಮೃತಪಟ್ಟವರನ್ನು ಇನ್ನಷ್ಟೇ ಗುರುತಿಸಬೇಕಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bihar: 11 dead, 4 injured in a collision between a Scorpio vehicle and a tractor on NH-28 in Kanti Police Station area of Muzaffarpur https://t.co/PQpPvK9s9u pic.twitter.com/ZHSzjbi9lu

— ANI (@ANI) March 7, 2020

Advertisement

Advertisement

Udayavani is now on Telegram. Click here to join our channel and stay updated with the latest news.

Next