Advertisement

ವಿಟ್ಲ: ನಿಂತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

03:14 PM Jun 02, 2021 | Team Udayavani |

ವಿಟ್ಲ : ನಿಂತಿದ್ದ ಕಾರ್‌ನಲ್ಲಿ  ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.

Advertisement

ಹಳೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕ್ರೇಟಾ ಗಾಡಿಯಲ್ಲಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಪೋಟದಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಸಾರ್ವಜನಿಕರು ಹಾಗೂ ಆಟೋ ಚಾಲಕರು ಬೆಂಕಿಯನ್ನು ನಂದಿಸಿದ್ದಾರೆ.

ಇದನ್ನೂ ಓದಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ನಾಲ್ವರ ಬಂಧನ

ಮೊಬೈಲ್ ಸ್ಪೋಟದಿಂದ ಕಾರಿನಲ್ಲಿದ್ದ ಬೇರೆ ಮೊಬೈಲ್‌ಗಳಿಗೂ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next