Advertisement
ಕಾರು ಚಾಲಕ ಉಮರುಲ್ ಫಾರೂಕ್ ಅಜಾರೂಕತೆಯ ಚಾಲನೆಯಿಂದ ಅವಘಡ ಸಂಭವಿಸಿದ್ದು. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಸಲಹೆಯಂತೆ ಶಾಂತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.