Advertisement

ಕಟಪಾಡಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

08:58 PM Aug 08, 2021 | Team Udayavani |
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟು ಕಂಬಳ ಗದ್ದೆಯ ಬಳಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾದ ಘಟನೆ ನಡೆದಿದೆ.
Advertisement

Udayavani is now on Telegram. Click here to join our channel and stay updated with the latest news.

Next