Advertisement
ದ್ವಿಚಕ್ರ ವಾಹನ ಸವಾರ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಧಾವಿಸಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಸವಾರ ರಸ್ತೆಗೆಸೆಯಲ್ಪಟ್ಟ ತೀವ್ರವಾಗಿ ಗಾಯಗೊಂಡ; ಆತನನ್ನು ಒಡನೆಯೇ ತುಂಬೆ ಆಸ್ಪತ್ರೆಗೆ ಒಯ್ಯಲಾಗಿ ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಫರಂಗಿ ಪೇಟೆಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ : ಸವಾರನಿಗೆ ಗಾಯ
11:13 AM May 28, 2018 | udayavani editorial |
Advertisement
Udayavani is now on Telegram. Click here to join our channel and stay updated with the latest news.