Advertisement
ಅಡ್ಕಾರಿನ ಕಾರು ಇದಾಗಿದ್ದು, ಪಾದಚಾರಿ ರಸ್ತೆ ದಾಟಿದ ಸಂದರ್ಭ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂದರ್ಭ ಸ್ಥಳದಲ್ಲಿದ್ದವರು ಕಾರು ಚಾಲಕನನ್ನು ತರಾಟೆಗೆತ್ತಿಕೊಂಡ ಘಟನೆ ಕೂಡ ನಡೆಯಿತು. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಕಾರು ಢಿಕ್ಕಿ : ಪಾದಚಾರಿ ಸಾವು
08:49 PM Jun 01, 2020 | Sriram |
Advertisement
Udayavani is now on Telegram. Click here to join our channel and stay updated with the latest news.