ಕುಂದಾಪುರ: ಕೋಟೇಶ್ವರ ಗ್ರಾಮದ ಹಳವಳ್ಳಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ತಾರಾ (62) ಅವರಿಗೆ ಕಾರು ಢಿಕ್ಕಿಯಾಗಿ ಗಾಯಗೊಂಡ ಘಟನೆ ಎ. 7ರ ಬೆಳಗ್ಗೆ 6.45ರ ಸುಮಾರಿಗೆ ಸಂಭವಿಸಿದೆ.
Advertisement
ಗಾಯಗೊಂಡ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಎ. ಅಬ್ಟಾಸ್ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.