Advertisement
ಉಡುಪಿಗೆ ತೆರಳಲು ನಿಂತಿದ್ದ ವೇಳೆ ಕಾರು ಚಾಲಕ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಈ ವೇಳೆ ಸವಾರ ಬೈಕ್ ಜತೆ ರಸ್ತೆಗೆ ಬಿದ್ದು ಗಾಯಗೊಂಡರು. ಗಾಯಾಳು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Road Mishap ಕಾರು ಢಿಕ್ಕಿ; ಬೈಕ್ ಸವಾರ ಗಂಭೀರ
12:32 AM Nov 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.