Advertisement
ವಾಹನ ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ರಸ್ತೆಗೆ ವಾಲಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ತತ್‌ಕ್ಷಣ ಸ್ಥಳೀಯರು ಮೆಸ್ಕಾಂಗೆ ಕರೆ ಮಾಡಿ ವಿದ್ಯುತ್ ಕಡಿತಗೊಳಿಸಲು ಸೂಚಿಸಿದ್ದಾರೆ. ಅನಂತರ ಲೈನ್‌ಮ್ಯಾನ್, ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದರು.
Advertisement
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ತಪ್ಪಿದ ಅನಾಹುತ
11:14 PM May 21, 2020 | Sriram |
Advertisement
Udayavani is now on Telegram. Click here to join our channel and stay updated with the latest news.