Advertisement

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

04:30 PM Jun 29, 2024 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದ್ದು ಈ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೇಮಾವತಿ ನದಿಗೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಶನಿವಾರ ನಡೆದಿದೆ.

Advertisement

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ,

ಕಾರು ಬೆಳ್ತಂಗಡಿಯಿಂದ ಮೂಡಿಗೆರೆಗೆ ಬರುತ್ತಿತ್ತು ಮಳೆಯ ಕಾರಣ ಬಣಕಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನದಿಗೆ ದುಮುಕಿದೆ.
ನಿನ್ನೆಯೂ ಇದೆ ಜಾಗದಲ್ಲಿ ಸ್ವಿಫ್ಟ್ ಕಾರೊಂದು ಬಿದ್ದಿತ್ತು, ಇಂದು ಮತ್ತೆ ಅದೇ ಜಾಗದಲ್ಲಿ ಆಲ್ಟೊ ಕಾರು ಬಿದ್ದಿದೆ.

ಇದನ್ನೂ ಓದಿ: Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Advertisement

Udayavani is now on Telegram. Click here to join our channel and stay updated with the latest news.

Next