Advertisement
ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ಅತೀ ವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಕೂಡಲೇ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆ ಯಲ್ಲಿ ಯಾವುದೇ ಪ್ರಾಣಾಪಾಯ ಸಂಭ ವಿಸಿಲ್ಲ ಎಂದು ತಿಳಿದುಬಂದಿದೆ. Advertisement
Vittal-puttur Road ಹೊಂಡಕ್ಕೆ ಬಿದ್ದ ಕಾರು: ಪ್ರಯಾಣಿಕರು ಪಾರು
01:10 AM Jul 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.