Advertisement

ಕಾಣಿಯೂರು: ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು, ನೀರು ಪಾಲು ಶಂಕೆ

08:16 AM Jul 10, 2022 | Team Udayavani |

ಕಾಣಿಯೂರು: ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ.

Advertisement

ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ:ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ; ಕುಕ್ಕೆ ಸುಬ್ರಹ್ಮಣ್ಯದ ಹೆದ್ದಾರಿ ಜಲಾವೃತ

ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next