Advertisement
ತ್ರಾಸಿಯಿಂದ ಮೊವಾಡಿ ಕಡೆಗೆ ಸಂಚರಿಸುತ್ತಿದ್ದ ರಿಕ್ಷಾಕ್ಕೆ ಬೈಂದೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕನಿಗೆ ತೀವ್ರ ತರದ ಗಾಯವಾಗಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಇವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Related Articles
Advertisement