Advertisement

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಂಡೆಗೆ ಢಿಕ್ಕಿಹೊಡೆದ ಕಾರು

07:59 AM Jan 02, 2021 | Team Udayavani |

ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಗ್ರಾ.ಪಂ. ಸಮೀಪ ಕೊಲ್ಲೂರಿನಿಂದ ಕೇರಳದೆಡೆಗೆ ಅತೀ ವೇಗದಲ್ಲಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಹೊಡೆದು ಜಖಂಗೊಂಡ ಘಟನೆ ಜ.2 ರಂದು ಮುಂಜಾನೆ ನಡೆದಿದೆ.

Advertisement

ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ.

ಘಟನೆಯ ತೀವ್ರತೆಗೆ ಕಾರಿನ ಏರ್ ಬ್ಯಾಗ್ ಗಳು ತೆರೆದಿದ್ದು, ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next