Advertisement

ಕಾರು- ಹಾಲಿನ ವ್ಯಾನ್ ಮುಖಾಮುಖಿ ಡಿಕ್ಕಿ

05:25 PM Jul 19, 2019 | keerthan |

ಬೈಂದೂರು: ಕಾರು ಮತ್ತು ಹಾಲಿನ ವ್ಯಾನ್‌ ನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಒತ್ತಿನೆಣೆಯಲ್ಲಿ ನಡೆದಿದೆ.

Advertisement

ಶುಕ್ರವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಕಾರಿನ ಮುಂಭಾಗ ಭಾಗಶಃ ಹಾನಿಯಾಗಿದೆ. ಎರಡೂ ವಾಹನದವರು ಯಾವುದೇ ಗಾಯವಿಲ್ಲದೇ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next