ಅರಂತೋಡು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಜ.18ರಂದು ಬೆಳಿಗ್ಗೆ ನಡೆದಿದೆ.
Advertisement
ಮಡಿಕೇರಿ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಮೇಘಾಲಯದಲ್ಲಿ ಐವರು ಶಾಸಕರು ರಾಜೀನಾಮೆ