Advertisement

ರಸ್ತೆಯಲ್ಲಿ ಮೂರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಗದ್ದೆಗೆ ಬಿದ್ದ ಕಾರು

10:45 AM Aug 10, 2020 | keerthan |

ಕಟಪಾಡಿ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಹೆದ್ದಾರಿ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದು ಪಕ್ಕದ ಗದ್ದೆಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಅದೃಷ್ಟಶವಾತ್ ಚಾಲಕ ಮತ್ತು ಸಹ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಇವರು ಕಾಪುವಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದರು. ಕಲ್ಲಾಪು ಬಳಿ ನಿಯಂತ್ರಣ ತಪ್ಪಿದ ಕಾರು ಮೂರು ಪಲ್ಟಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಕಂಬ ತುಂಡಾದ ಕೂಡಲೇ ಪವರ್ ಕಟ್ ಆದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

Advertisement

Udayavani is now on Telegram. Click here to join our channel and stay updated with the latest news.

Next