Advertisement
ಕಾರು ಚಾಲಕ ಸುಹೇಲ್ (37) ಗಂಭೀರ ಗಾಯಗೊಂಡಿದ್ದಾರೆ. ಇವರು ಮೂಡಿಗೆರೆಯಿಂದ ಉಜಿರೆ ಕಡೆಗೆ ತಮ್ಮ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು.
Advertisement
ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಸ್ವಿಫ್ಟ್ ಕಾರು: ಚಾಲಕ ಗಂಭೀರ
11:31 AM Jul 19, 2020 | keerthan |
Advertisement
Udayavani is now on Telegram. Click here to join our channel and stay updated with the latest news.