Advertisement
ಮೂತ್ರಪಿಂಡ ಕಾಯಿಲೆ ಬಗ್ಗೆ ಸಾಕಷ್ಟು ಜಾಗರುಕರಾಗಿರಬೇಕು. ಮೂತ್ರಪಿಂಡ ಚೆನ್ನಾಗಿ ಕೆಲಸ ಮಾಡಿದರೆ ಮಾತ್ರ ಮನುಷ್ಯನ ಆರೋಗ್ಯ ಚೆನ್ನಾಗಿರುತ್ತದೆ. ಆ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು. ಆರೋಗ್ಯದ ಬಗ್ಗೆ ನನಗೆ ಹೆಚ್ಚಿನ ಅರಿವಿಲ್ಲ. ಆದರೂ ಪುತ್ರಿ ಮತ್ತು ಅಳಿಯ ಇಬ್ಬರೂ ವೈದ್ಯರಾಗಿದ್ದು ಅವರ ಮೂಲಕ ಅಲ್ಪಮಟ್ಟಿನ ಆರೋಗ್ಯ ತಿಳಿವಳಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿದರು.
Advertisement
ಆರೋಗ್ಯದ ಬಗ್ಗೆ ಕಾಳಜಿ ತೋರಿ
06:15 AM Mar 15, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.