Advertisement
ವಿಶ್ವದ ನಂ. 2 ಆಟಗಾರನಾಗಿರುವ ಕಾರ್ಲೋಸ್ ಅಲ್ಕರಾಜ್ ಫೈನಲ್‌ನಲ್ಲಿ ನಂ. 12ನೇ ಆಟಗಾರ, ಬ್ರಿಟನ್‌ನ ಕ್ಯಾಮರಾನ್ ನೂರಿ ವಿರುದ್ಧ 6-3, 7-5 ನೇರ ಸೆಟ್‌ಗಳ ಜಯ ಸಾಧಿಸಿದರು. ಇದು ಯುಎಸ್ ಓಪನ್ ಚಾಂಪಿಯನ್ ಎನಿಸಿಕೊಂಡ ಬಳಿಕ ಅಲ್ಕರಾಜ್ ಗೆದ್ದ ಮೊದಲ ಪ್ರಶಸ್ತಿಯಾಗಿದೆ.
Advertisement
ಸ್ಪೇನ್‌ನ ಅಗ್ರ ಶ್ರೇಯಾಂಕದ ಆಟಗಾರ ಕಾರ್ಲೋಸ್ ಅಲ್ಕರಾಜ್ ಚಾಂಪಿಯನ್
11:28 PM Feb 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.