Advertisement
ಕಳೆದ ವಾರ ಅಭ್ಯಾಸದ ವೇಳೆ ಮರಿನ್‌ಗೆ ಮೊಣಕಾಲಿನ ಗಾಯದ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರು ಅಭ್ಯಾಸವನ್ನು ಅರ್ಧಕ್ಕೇ ನಿಲ್ಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಇದೊಂದು ತೀವ್ರ ಸ್ವರೂಪದ ಗಾಯವಾದ ಕಾರಣ ಅವರು ಇದೇ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. “ದುರದೃಷ್ಟವಶಾತ್ ನನಗೆ ಈ ಬಾರಿಯ ಒಲಿಂಪಿಂಕ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಆದರೆ ಗಾಯದಿಂದ ಶೀಘ್ರ ಚೇತರಿಸಿಕೊಂಡು ಮುಂದಿನ ಟೂರ್ನಿಯಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ’ ಎಂದು ಮರಿನ್ ತಿಳಿಸಿದ್ದಾರೆ. Advertisement
ಮೊಣಕಾಲಿಗೆ ಗಾಯ : ಒಲಿಂಪಿಕ್ಸ್ ನಿಂದ ಹಿಂದೆ ಸರಿದ ಕೆರೊಲಿನಾ ಮರಿನ್
12:09 AM Jun 02, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.