Advertisement
“ಲಕ್ಷ್ಮೀಕಾಂತ್ ಬೈಂದೂರು’ ಎನ್ನುವ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ. ಈತ ಫೇಸ್‌ಬುಕ್ ಖಾತೆಯಲ್ಲಿ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಎಂದು ಬಿಂಬಿಸಿ ಪ್ರಚೋದನಕಾರಿ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದ. ಈ ಕಾರಣಕ್ಕೆ ಲಕ್ಷ್ಮೀಕಾಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Advertisement
ಉಡುಪಿ: ಫಾಝಿಲ್ ಕೊಲೆ ಆರೋಪಿಗಳನ್ನು ಬೆಂಬಲಿಸಿ ವಿವಾದಾತ್ಮಕ ಪೋಸ್ಟ್: ಪ್ರಕರಣ ದಾಖಲು
07:27 PM Aug 04, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.