Advertisement
ವಿದ್ಯಾರ್ಥಿನಿಯನ್ನು ದಾರಿಯಲ್ಲಿ ತಡೆದು ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 20 ದಿನ ಸಜೆ ಮತ್ತು 500 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಐದು ದಿನಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತಿಳಿಸಿದೆ. 2018ರ ಜೂ. 15 ಮತ್ತು ಸೆ. 29ರಂದು ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಾಗಿ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. Advertisement
Kasaragod ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದ ಪ್ರಕರಣ : ಸಜೆ, ದಂಡ
06:04 PM Nov 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.